Loading..!

ಆಹಾರ ನಿಗಮದಲ್ಲಿ 380 ವಾಚ್‌ಮನ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Mallappa Myageri | Date:22 ಅಕ್ಟೋಬರ್ 2021
not found
ಭಾರತ ಆಹಾರ ನಿಗಮದಲ್ಲಿ (ಎಫ್‌ಸಿಐ) 380 ವಾಚ್‌ಮನ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕ: 19-11-2021 ರ ಒಳಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.
No. of posts:  380
Application Start Date:  20 ಅಕ್ಟೋಬರ್ 2021
Application End Date:  19 ನವೆಂಬರ್ 2021
Last Date for Payment:  19 ನವೆಂಬರ್ 2021
Work Location:  ಹರ್ಯಾಣ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಪಾಸ ಮಾಡಿರಬೇಕು.
Fee:
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 250/- ರೂಗಳು 

SC / ST / PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ  25 ವರ್ಷ ಮೀರಿರಬಾರದು.

*  ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಹರ್ಯಾಣ, KA,
To Download the official notification

Comments