Loading..!

ಭಾರತದ ಆಹಾರ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:14 ಮಾರ್ಚ್ 2022
not found

ಭಾರತದ ಆಹಾರ ನಿಗಮದಲ್ಲಿ ಖಾಲಿ ಇರುವ  93 ಹುದ್ದೆಗಳ  ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ: 31/03/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ: 93
* Assistant General Manager (General Administration) : 30
* Assistant General Manager (Technical) : 28
* Assistant General Manager (Accounts) : 28
* Assistant General Manager (Law) : 33
* Medical Officer : 35
* PWBD : 04 

No. of posts:  93
Application Start Date:  14 ಮಾರ್ಚ್ 2022
Application End Date:  31 ಮಾರ್ಚ್ 2022
Work Location:  all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು
Qualification: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Degree in Law, M.B.B.S, BSc ಪದವಿ, Post Graduate degree, ವಿದ್ಯಾರ್ಹತೆಯನ್ನು  ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
Fee: * ಸಾಮಾನ್ಯ ವರ್ಗ ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ  ₹1000/-
* SC / ST, CAT-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇಂದ ವಿನಾಯಿತಿ ಇರುತ್ತದೆ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: all over india, KA,
To Download Official Notification

Comments