ಆಹಾರ ನಿಗಮದಲ್ಲಿ 860 ವಾಚ್‌ಮನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ : 8 ನೇ ತರಗತಿ ಪಾಸಾದವರಿಗೆ ಅವಕಾಶ
Published by: Mallappa Myageri | Date:20 ಅಕ್ಟೋಬರ್ 2021

ಕೇಂದ್ರ ಸರ್ಕಾರದ ಅದೀನದಲ್ಲಿ ಬರುವ ಭಾರತ ಆಹಾರ ನಿಗಮದಲ್ಲಿ (FCI) ಇಲ್ಲಿ ಖಾಲಿ ಇರುವ ಒಟ್ಟು 860 ವಾಚ್‌ಮನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆ ದಿನಾಂಕ: 10-11-2021 ರೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಿದೆ.
No. of posts: 860
Application Start Date: 11 ಅಕ್ಟೋಬರ್ 2021
Application End Date: 10 ನವೆಂಬರ್ 2021
Work Location: ಪಂಜಾಬ್
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಪಾಸ ಮಾಡಿರಬೇಕು.
Fee:
* ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 250/- ರೂಗಳು
* SC / ST / PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Comments