Loading..!

ಆಹಾರ ನಿಗಮದಲ್ಲಿ 860 ವಾಚ್‌ಮನ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ : 8 ನೇ ತರಗತಿ ಪಾಸಾದವರಿಗೆ ಅವಕಾಶ
Published by: Mallappa Myageri | Date:20 ಅಕ್ಟೋಬರ್ 2021
not found
ಕೇಂದ್ರ ಸರ್ಕಾರದ ಅದೀನದಲ್ಲಿ ಬರುವ ಭಾರತ ಆಹಾರ ನಿಗಮದಲ್ಲಿ (FCI) ಇಲ್ಲಿ ಖಾಲಿ ಇರುವ ಒಟ್ಟು 860 ವಾಚ್‌ಮನ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆ ದಿನಾಂಕ: 10-11-2021 ರೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಿದೆ.
No. of posts:  860
Application Start Date:  11 ಅಕ್ಟೋಬರ್ 2021
Application End Date:  10 ನವೆಂಬರ್ 2021
Work Location:  ಪಂಜಾಬ್
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಪಾಸ ಮಾಡಿರಬೇಕು.

 
Fee:
* ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 250/- ರೂಗಳು 

* SC / ST / PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ  25 ವರ್ಷ ಮೀರಿರಬಾರದು.
*  ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಪಂಜಾಬ್, KA,
To Download the official notification

Comments