ಚಿಕ್ಕಮಗಳೂರು, ಮಂಗಳೂರು, ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ (ಬ್ಯಾಕ್ ಲಾಗ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:2 ಫೆಬ್ರುವರಿ 2019

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಚಿಕ್ಕಮಗಳೂರು, ಮಂಗಳೂರು ಮತ್ತು ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಅರಣ್ಯ ವೀಕ್ಷಕ ಬ್ಯಾಕ್ಲಾಗ್ ಹುದ್ದೆ ಖಾತೆಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಅರ್ಜಿಗಳನ್ನು ಆನ್ಲೈನ್ ಮುಖಾಂತರ ಅಭ್ಯರ್ಥಿಗಳು ಸಲ್ಲಿಸತಕ್ಕದ್ದು ಇದನ್ನು ಹತ್ತು ಪಡಿಸಿ ಯಾವುದೇ ವಿಧದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ
ಅರ್ಜಿಗಳನ್ನು ಆನ್ಲೈನ್ ಮುಖಾಂತರ ಅಭ್ಯರ್ಥಿಗಳು ಸಲ್ಲಿಸತಕ್ಕದ್ದು ಇದನ್ನು ಹತ್ತು ಪಡಿಸಿ ಯಾವುದೇ ವಿಧದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ
Application Start Date: 1 ಫೆಬ್ರುವರಿ 2019
Application End Date: 16 ಫೆಬ್ರುವರಿ 2019
Last Date for Payment: 18 ಫೆಬ್ರುವರಿ 2019
Work Location: ಚಿಕ್ಕಮಗಳೂರು, ಮಂಗಳೂರು, ಚಾಮರಾಜನಗರ ಜಿಲ್ಲಾ ವ್ಯಾಪ್ತಿ
Qualification: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಗಳು SSLC(ಎಸ್ಎಸ್ಎಲ್ ಸಿ) ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
Fee: ಪರಿಶಿಷ್ಟ ಪಂಗಡ ಪ್ರವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂಪಾಯಿ 50/- ಮತ್ತು ಸೇವಾ ಶುಲ್ಕ ರೂಪಾಯಿ 20/- ಪಾವತಿಸಬೇಕು
Age Limit: ಅಭ್ಯರ್ಥಿಯು ಕನಿಷ್ಠ ಹದಿನೆಂಟು ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ
Pay Scale: ₹ 18600-450-20400-500-22400-550-24600-600-27000-650-29600-750-32600





Comments