ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ
Published by: Yallamma G | Date:10 ಅಕ್ಟೋಬರ್ 2022

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ದಲ್ಲಿ ಖಾಲಿ ಇರುವ ಸಲಹೆಗಾರ, ಸಹಾಯಕ ನಿರ್ದೇಶಕರು, ಮ್ಯಾನೇಜರ, ಆಡಳಿತಾಧಿಕಾರಿ ಮತ್ತು ಕಾರು ಚಾಲಕ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/11/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
No. of posts: 80
Application Start Date: 10 ಅಕ್ಟೋಬರ್ 2022
Application End Date: 5 ನವೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ, 12ನೇ, BE/B.Tech, PG ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 58 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments