ಗದಗ ಜಿಲ್ಲಾ ಉದ್ಯೋಗಾವಕಾಶ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿ

ಗದಗ ಜಿಲ್ಲೆಯಲ್ಲಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಭೂ ವಿಜ್ಞಾನಿ ಹುದ್ದೆಯು ಯುವಜನತೆಗೆ ಉತ್ತಮ ವೃತ್ತಿ ಅವಕಾಶವನ್ನು ನೀಡುತ್ತವೆ. ಶೈಕ್ಷಣಿಕ ಅರ್ಹತೆಗಳನ್ನು ಪೂರೈಸಿದ ಅಭ್ಯರ್ಥಿಗಳು ನಿಗದಿತ ದಿನಾಂಕಗಳೊಳಗೆ ಅರ್ಜಿ ಸಲ್ಲಿಸಿ, ಪರೀಕ್ಷೆ ಮತ್ತು ಸಂದರ್ಶನಕ್ಕೆ ತಯಾರಾಗಬೇಕು. ಈ ಹುದ್ದೆಗಳು ಉತ್ತಮ ಸಂಬಳ ಮತ್ತು ಪ್ರಯೋಜನಗಳ ಜೊತೆಗೆ ಸಮಾಜ ಸೇವೆಯ ಅವಕಾಶವನ್ನು ಒದಗಿಸುತ್ತವೆ.
ಗದಗ ಜಿಲ್ಲೆಯಲ್ಲಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಭೂ ವಿಜ್ಞಾನಿ ಹುದ್ದೆಯನ್ನು ತಾತ್ಕಾಲಿಕವಾಗಿ ಈ ವರ್ಷದ ಅವಧಿಯ ವರೆಗೆ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 16/09/2025.
ಗದಗ ಜಿಲ್ಲೆಯಲ್ಲಿ ನೀರು ಸಂಬಂಧಿ ಸವಾಲುಗಳು ಇದ್ದರೂ, ಭೂ ವಿಜ್ಞಾನಿಗಳಿಗೆ ಇದು ಹೊಸ ಸಂಶೋಧನೆ ಮತ್ತು ಅಭಿವೃದ್ಧಿಯ ಕ್ಷೇತ್ರವಾಗಿದೆ. ಆಸಕ್ತ ಅಭ್ಯರ್ಥಿಗಳು ಈಗಲೇ ಅಧಿಕೃತ ಸೂಚನೆಗಳನ್ನು ಪರಿಶೀಲಿಸಿ, ಸಿದ್ಧತೆ ಪ್ರಾರಂಭಿಸಬೇಕು. ಈ ಉದ್ಯೋಗವು ವ್ಯಕ್ತಿಗತ ಬೆಳವಣಿಗೆ ಮತ್ತು ಸಮಾಜಕ್ಕೆ ಸೇವೆ ಸಲ್ಲಿಸುವ ಉತ್ತಮ ಅವಕಾಶವಾಗಿದೆ.
🎓ಅರ್ಹತಾ ಮಾನದಂಡಗಳು :
RDWSD ಗದಗ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪೂರ್ಣಗೊಳಿಸಿರಬೇಕು. ವಿದ್ಯಾರ್ಹತೆಯನ್ನು ಕನಿಷ್ಠ
- 60% ಅಂಕಗಳಿಂದ ಪಾಸಾಗಿರಬೇಕು.
- ಅಭ್ಯರ್ಥಿಗಳು ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ ಸೇವಾ ಅನುಭವವನ್ನು ಹೊಂದಿರಬೇಕು.
Comments