ಗದಗನಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ
Published by: Yallamma G | Date:12 ಎಪ್ರಿಲ್ 2022

ಗದಗನಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 19/04/2022 ರಂದು ಬೆಳ್ಳಿಗೆ 09:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
Karnataka StateRural Development and Panchayat Raj University,
Gadag-582101,
Application Start Date: 12 ಎಪ್ರಿಲ್ 2022
Application End Date: 19 ಎಪ್ರಿಲ್ 2022
Work Location: ಗದಗ ಜಿಲ್ಲೆ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ/ Ph.D ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. NET/ SLET/ K-SET ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ಪಡೆಯಲ್ಲಿದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments