ಗದಗ ಜಿಲ್ಲಾ ಪಾಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗದಗ ಜಿಲ್ಲೆಯ 9 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ58 ಲೋಡರ್ ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/11/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾಧಿಕಾರಿಗಳ ಕಛೇರಿಯ,
ಜಿಲ್ಲಾ ನಾಗರಾಭಿವೃಧಿ ಕೋಶ,
ಗದಗ ಕೊಠಡಿ ಸಂಖ್ಯೆ 123, 1ನೇ ಮಹಡಿ
ಹುದ್ದೆಗಳ ವಿವರ : 58
ಲೋಡರ್ : 47
ಕ್ಲೀನರ್ : 11
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 300/-ರೂ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ
* ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 17,000/- ರಿಂದ 28,950/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments