Loading..!

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Savita Halli | Date:18 ಆಗಸ್ಟ್ 2022
not found

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ282 ಜೂನಿಯರ್ ಇಂಜಿನಿಯರ್, ತಂತ್ರಜ್ಞ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

No. of posts:  282
Application Start Date:  18 ಆಗಸ್ಟ್ 2022
Application End Date:  15 ಸೆಪ್ಟೆಂಬರ್ 2022
Work Location:  ಭಾರತದಾಧ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಟ್ರೇಡ್ ಟೆಸ್ಟ್, ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 10 ನೇ, 12 ನೇ ತರಗತಿ, ಐಟಿಐ, ಬಿಬಿಎ, ಬಿಬಿಎಂ, ಬಿಬಿಎಸ್, ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಪದವಿ, ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು

Fee:

* ಸಾಮಾನ್ಯ/ EWS/ OBC (NCL) ಅಭ್ಯರ್ಥಿಗಳು: ರೂ.50/- ಅರ್ಜಿ ಶುಲ್ಕವನ್ನು ಪಾವತಿಸಬೇಕು.  
* SC/ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 26 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಒಳಗೊಂಡಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಜಮ್ಮು ಕಾಶ್ಮೀರ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.24,500-1,38,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾಧ್ಯಂತ, KA,
To Download Official Notification

Comments