ರಾಜ್ಯ ತೋಟಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ 72(NHK)+128(HK) ತೋಟಗಾರರ ಹುದ್ದೆಗಳ ನೇಮಕಾತಿಗಾಗಿ ಎಸ್ಸೆಸ್ಸೆಲ್ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:30 ಜನವರಿ 2019

No. of posts: 200
Application Start Date: 4 ಫೆಬ್ರುವರಿ 2019
Application End Date: 6 ಮಾರ್ಚ್ 2019
Last Date for Payment: 7 ಮಾರ್ಚ್ 2019
Work Location: ತೋಟಗಾರಿಕೆ ಇಲಾಖೆ ಕರ್ನಾಟಕ
Qualification: ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ವಿಧ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.
ಮತ್ತು ತೋಟಗಾರಿಕೆ ಇಲಾಖೆ ನಡೆಸುವ 10 ತಿಂಗಳ ತೋಟಗಾರಿಕೆ ತರಬೇತಿ ಪೂರ್ಣಗೊಳಿಸಿರಬೇಕು.
ಮತ್ತು ತೋಟಗಾರಿಕೆ ಇಲಾಖೆ ನಡೆಸುವ 10 ತಿಂಗಳ ತೋಟಗಾರಿಕೆ ತರಬೇತಿ ಪೂರ್ಣಗೊಳಿಸಿರಬೇಕು.
Fee: ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 300/-
ಪ್ರವರ್ಗ- 2(ಎ), 2(ಬಿ), 3(ಎ), 3(ಬಿ)ಗೆ ¸ ಸೇರಿದ ಅಭ್ಯರ್ಥಿಗಳಿಗೆ ರೂ. 250/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
ಪ್ರವರ್ಗ- 2(ಎ), 2(ಬಿ), 3(ಎ), 3(ಬಿ)ಗೆ ¸ ಸೇರಿದ ಅಭ್ಯರ್ಥಿಗಳಿಗೆ ರೂ. 250/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
Age Limit: ಅರ್ಜಿಯನ್ನು¸ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರಬೇಕು ಹಾಗೂ ಈ ಕೆಳಕಂಡ ವಯಸ್ಸನ್ನು ಮೀರಿರಬಾರದು.
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು
ಪ್ರವರ್ಗ- 2(ಎ), 2(ಬಿ), 3(ಎ), 3(ಬಿ)ಗೆ ¸ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು

Pay Scale: Rs 17000-400-18600-450-20400-500-22400-550-24600-600-27000-650-28950

Comments