ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:1 ಮಾರ್ಚ್ 2020

ಗುಲಬರ್ಗಾ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ, ಕೈಗಾರಿಕಾ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನಡೆಸುವ 2020-21 ನೇ ಸಾಲಿನ ಒಂದು ವರ್ಷದ ಎಲೆಕ್ಟ್ರಿಷಿಯನ್ ವೃತ್ತಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
* ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06 ಮಾರ್ಚ್ 2020 ಆಗಿರುತ್ತದೆ.
ಈ ನೇಮಕಾತಿ ಕುರಿತು ಅಧಿಕೃತ ಅಧಿಸೂಚನೆಯನ್ನು GESCOM ನ ಜಾಲತಾಣದಿಂದ ಡೌನ್ಲೋಡ್ ಮಾಡಿಕೊಂಡು ಮಾಹಿತಿಪಡೆಯಬಹುದು.
* ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06 ಮಾರ್ಚ್ 2020 ಆಗಿರುತ್ತದೆ.
ಈ ನೇಮಕಾತಿ ಕುರಿತು ಅಧಿಕೃತ ಅಧಿಸೂಚನೆಯನ್ನು GESCOM ನ ಜಾಲತಾಣದಿಂದ ಡೌನ್ಲೋಡ್ ಮಾಡಿಕೊಂಡು ಮಾಹಿತಿಪಡೆಯಬಹುದು.
Application Start Date: 26 ಫೆಬ್ರುವರಿ 2020
Application End Date: 6 ಮಾರ್ಚ್ 2020
Work Location: ಗುಲಬರ್ಗಾ
Qualification: ಈ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 2 ವರ್ಷಗಳ ITI ಕೋರ್ಸ್ ಪಾಸಾಗಿರಬೇಕು.

Comments