ಗುಲ್ಬರ್ಗಾ ವಿಧುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ 211 ಶಿಶಿಕ್ಷು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗುಲ್ಬರ್ಗಾ ವಿಧುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ (GESCOM) ಕೈಗಾರಿಕಾ ತರಬೇತಿ ಕೇಂದ್ರ, ಕಲಬುರಗಿಯಲ್ಲಿ ನಡೆಸುವ 2024-25 ನೇ ಸಾಲಿನ ವರ್ಷದ ಎಲೆಕ್ಟ್ರಿಷಿಯನ್ ವೃತ್ತಿಯಲ್ಲಿ ಒಟ್ಟು 211 ಅಪ್ಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅಥವಾ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗಿಗೆ ದಿನಾಂಕ 13/09/2024 ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಅರ್ಜಿ ಸಲ್ಲಿಸುವ ವಿಳಾಸ:
General Manager (A&M), Corporation Office,
Gulbarga Electricity Supply Company Limited (GESCOM),
Station Road, Kalaburagi-585102, Karnataka
ಹುದ್ದೆಗಳ ವಿವರ : 211
ಕಲ್ಯಾಣ ಕರ್ನಾಟಕ (ಕೆಕೆ) : 177
ನಾನ್-ಕೆಕೆ : 44
ಅಭ್ಯರ್ಥಿಗಳು ಕನಿಷ್ಠ 16 ವರ್ಷ ಪೂರೈಸಿರಬೇಕು ಹಾಗು ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಈ ಶಿಶುಕ್ಷು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಮಾಸಿಕ ವೇತನ ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.




Comments