Loading..!

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಒಟ್ಟು 26 "ಗ್ರಾಮ ವಿದ್ಯುತ್ ಪ್ರತಿನಿಧಿ" ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ
Published by: Basavaraj Halli | Date:18 ಜನವರಿ 2020
not found
GESCOM Micro Feeder Franchise Recruitment 2020
ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕೊಪ್ಪಳ ಸ್ಥಾನ ಮುನಿರಾಬಾದ್ ವೃತ್ತದಲ್ಲಿ ಒಟ್ಟು 26 ಮೈಕ್ರೋ ಫೀಡರ್ ಪ್ರಾಂಚೈಸಿ (ಗ್ರಾಮ ವಿದ್ಯುತ್ ಪ್ರತಿನಿಧಿ) ಹುದ್ದೆಗಳು ಖಾಲಿ ಇದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ಸಂಬಂಧಪಟ್ಟ ವಿಭಾಗೀಯ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts:  26
Application Start Date:  18 ಜನವರಿ 2020
Application End Date:  31 ಜನವರಿ 2020
Work Location:  ಕೊಪ್ಪಳ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:
* ಅಭ್ಯರ್ಥಿಯು ಕನಿಷ್ಠ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಹೊಂದಿರಬೇಕು ಡಿಪ್ಲೊಮಾ, ಐಟಿಐ, ಜೆಓಸಿ, ಪಿಯುಸಿ, ಎಸ್ಎಸ್ಎಲ್ ಸಿ (ಡಿಪ್ಲೊಮಾ, ಐಟಿಐ, ಜೆಓಸಿ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು)
* ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಓದಲು ಮತ್ತು ಬರೆಯಲು ಬರಬೇಕು
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂಪಾಯಿ 500/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯಲ್ಲಿ ನೀಡಿರುವ ನಮೂನೆಯಲ್ಲಿ ತಯಾರಿಸಿದ ಅರ್ಜಿಯನ್ನು ಭರ್ತಿ ಮಾಡಿ ಅದರ ಜೊತೆಗೆ ಸಂಬಂಧಿಸಿದ ಎಲ್ಲ ಪ್ರಮಾಣ ಪತ್ರಗಳನ್ನು ಸ್ವಯಂ ದೃಢೀಕರಿಸಿ ದಿನಾಂಕ 31 ಜನವರಿ 2020 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಬಂದು "ವಿಭಾಗೀಯ ಕಚೇರಿ"ಗೆ ಸಲ್ಲಿಸತಕ್ಕದ್ದು.

* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಇಲಾಖೆಯು ಪ್ರಕಟಿಸಿದ ಪತ್ರಿಕಾ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ
to download official notification GESCOM Micro Feeder Franchise Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments