Loading..!

ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಲಬುರ್ಗಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:23 ಡಿಸೆಂಬರ್ 2024
not found

ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಲಬುರ್ಗಿಯಲ್ಲಿ ಖಾಲಿ ಇರುವ ಒಟ್ಟು 21  ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಮತ್ತು ಸಹಾಯಕ ಪ್ರಾಧ್ಯಾಪಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  21
Application Start Date:  23 ಡಿಸೆಂಬರ್ 2024
Application End Date:  1 ಜನವರಿ 2025
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-01-2025
ಸಂದರ್ಶನ ನಡೆಯುವ ದಿನಾಂಕ: 03-01-2025 


ಸಂದರ್ಶನ ನಡೆಯುವ ಸ್ಥಳ :
Gulbarga Institute of Medical Sciences, Kalaburagi, Karnataka


ಅರ್ಜಿ ನಮೂನೆ ಕಳುಹಿಸುವ ವಿಳಾಸ:
Office of the Director, Gulbarga lnstitute of Medical Sciences, Veeresh Nagar, Sedam Road, Kalaburagi-585105, Karnataka

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಎಲ್ಲ ಅಭ್ಯರ್ಥಿಗಳಿಗೆ ರೂ. 500/- ಅರ್ಜಿ ಶುಲ್ಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 48 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 03 ವರ್ಷ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
ಪ್ರೊಫೆಸರ್ -140000/- ರೂ
ಅಸೋಸಿಯೇಟ್ ಪ್ರೊಫೆಸರ್ - 120000/- ರೂ
ಸಹಾಯಕ ಪ್ರಾಧ್ಯಾಪಕ - 100000/- ರೂ
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download Official Notification

Comments