ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನl ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ನೌಕಾ ಪಡೆಯಲ್ಲಿ ಕಾರ್ಯ ನಿರ್ವಹಿಸುವ ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ 12 ಪ್ರಾಜೆಕ್ಟ್ ಪ್ರೊಡಕ್ಷನ್ ಕೋಆರ್ಡಿನೇಟರ್(ಎಲೆಕ್ಟ್ರಿಕಲ್), ಪ್ರಾಜೆಕ್ಟ್ ಪ್ರೊಡಕ್ಷನ್ ಕೋಆರ್ಡಿನೇಟರ್ (ಯಂತ್ರೋಪಕರಣಗಳ ನಿಯಂತ್ರಕ), ಪ್ರಾಜೆಕ್ಟ್ ಪ್ರೊಡಕ್ಷನ್ ಕೋಆರ್ಡಿನೇಟರ್ (ಮೆಕ್ಯಾನಿಕಲ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 10 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 12
ಪ್ರಾಜೆಕ್ಟ್ ಪ್ರೊಡಕ್ಷನ್ ಕೋಆರ್ಡಿನೇಟರ್(ಎಲೆಕ್ಟ್ರಿಕಲ್) - 04
ಪ್ರಾಜೆಕ್ಟ್ ಪ್ರೊಡಕ್ಷನ್ ಕೋಆರ್ಡಿನೇಟರ್ (ಯಂತ್ರೋಪಕರಣಗಳ ನಿಯಂತ್ರಕ)- 02
ಪ್ರಾಜೆಕ್ಟ್ ಪ್ರೊಡಕ್ಷನ್ ಕೋಆರ್ಡಿನೇಟರ್ (ಮೆಕ್ಯಾನಿಕಲ್) - 04
ಪ್ರಾಜೆಕ್ಟ್ ಪ್ರೊಡಕ್ಷನ್ ಕೋಆರ್ಡಿನೇಟರ್ (Hull) - 02
ಅರ್ಜಿ ಸಲ್ಲಿಸುವ ವಿಳಾಸ :
The Head of the Department (HR&A), Dr. B.R Ambedkar Bhavan, Goa Shipyard Limited, Vasco-Da-Gama, Goa – 403802.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments