Loading..!

ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನl ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:9 ಮೇ 2025
not found

ಭಾರತೀಯ ನೌಕಾ ಪಡೆಯಲ್ಲಿ ಕಾರ್ಯ ನಿರ್ವಹಿಸುವ ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ 4 ಸಲಹೆಗಾರ (Consultant) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.


ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಡಿಪ್ಲೊಮಾ ಪೂರ್ಣಗೊಳಿಸಿರಬೇಕು.


ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 30-04-2025 ರಂತೆ 63 ವರ್ಷಗಳನ್ನು ಹೊಂದಿರಬೇಕು.


ಅರ್ಜಿಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ವೇತನ ಶ್ರೇಣಿ: ಮಾಸಿಕ ₹50,000/-ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ: ಗೋವಾ ಶಿಪ್‌ಯಾರ್ಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್‌‌ https://goashipyard.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ಗೋವಾ ಶಿಪ್‌ಯಾರ್ಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ  ಸಲಹೆಗಾರ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌ವಿ‌ಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌


ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ‌ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌


ಅರ್ಜಿ ಸಲ್ಲಿಸುವ ವಿಳಾಸ : 
Head of the Department (HR&A), Dr. B.R Ambedkar Bhavan, Goa Shipyard Limited, Vasco-Da-Gama, Goa – 403802


ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-05-2025
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-05-2025
ಉದ್ಯೋಗ ಸ್ಥಳ: ಅಖಿಲ ಭಾರತ

Application End Date:  21 ಮೇ 2025
To Download Official Notification
Goa Shipyard Limited Recruitment 2025
GSL Recruitment 2025
Goa Shipyard Jobs 2025
Goa Shipyard Vacancy 2025
Goa Shipyard Notification 2025
GSL Careers 2025
Goa Shipyard Apply Online 2025
GSL Eligibility Criteria 2025
Goa Shipyard Selection Process 2025
GSL Exam Date 2025
GSL Salary Structure 2025
Goa Shipyard Apprentice Recruitment 2025

Comments