Loading..!

ಪದವೀಧರ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆ (Income Tax Department) ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tags: Degree SSLC
Published by: Rukmini Krushna Ganiger | Date:12 ಜುಲೈ 2021
not found
ಪದವೀಧರ ಕ್ರೀಡಾ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆ (Income Tax Department) ಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 25/08/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.

- ಹುದ್ದೆಗಳ ವಿವರ : 

* Inspector of Income Tax - 08

* Tax Assistant - 83

* Multi-tasking Staff  - 64
No. of posts:  155
Application Start Date:  8 ಜುಲೈ 2021
Application End Date:  25 ಆಗಸ್ಟ್ 2021
Work Location:  India
Qualification: - ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಪದವಿ ಮತ್ತು ಮೆಟ್ರಿಕ್ಯುಲೇಷನ್ ವಿದ್ಯಾರ್ಹತೆ ಪಡೆದಿರಬೇಕು ಮತ್ತು ಡೇಟಾ ಎಂಟ್ರಿ ವರ್ಕ್ ಪರಿಣಿತಿ ಹೊಂದಿರಬೇಕು.
Age Limit: - ದಿನಾಂಕ : 01/08/2021 ರ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 30 ವರ್ಷ ಮೀರಿರಬಾರದು. 
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official Notification

Comments

ಸರ್ದಾರ್ ಅಹ್ಮದ್ ಜುಲೈ 14, 2021, 9:50 ಪೂರ್ವಾಹ್ನ