ಸರ್ಕಾರೀ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:27 ಜುಲೈ 2020

ಸರ್ಕಾರೀ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 07-08-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ಪ್ರಾಂಶುಪಾಲರ ಹುದ್ದೆ
- ಉಪನ್ಯಾಸಕ ಹುದ್ದೆ
* ಹುದ್ದೆಗಳ ವಿವರ :
- ಪ್ರಾಂಶುಪಾಲರ ಹುದ್ದೆ
- ಉಪನ್ಯಾಸಕ ಹುದ್ದೆ
No. of posts: 20
Application Start Date: 25 ಜುಲೈ 2020
Application End Date: 7 ಆಗಸ್ಟ್ 2020
Selection Procedure: - ಅರ್ಹತೆ, ಅನುಭವ, ಮೆರಿಟ್ ಕಂ- ರೋಸ್ಟರ್ ವ್ಯವಸ್ಥೆ ಮತ್ತು ತಾಂತ್ರಿಕ ಸಂದರ್ಶನ ನಡೆಯುವುದು.
Qualification: ಪ್ರಾಂಶುಪಾಲರ ಹುದ್ದೆ: ಎಐಸಿಟಿ ಇಂದ ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯನಿಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿಯಲ್ಲಿ ಪ್ರಥಮ ದರ್ಜೆ ಬಿಇ ಮತ್ತು ಪ್ರಥಮ ದರ್ಜೆಯ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ಉಪನ್ಯಾಸಕ ಹುದ್ದೆ: ಎಐಸಿಟಿ ಇಂದ ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯನಿಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ / ಎಲೆಕ್ರ್ಟಾನಿಕ್ಸ್ ಇಂಜಿನಿಯರಿಂಗ್ ಟೆಕ್ನಲಾಜಿಯ ಸೂಕ್ತ ಪದವಿಯಲ್ಲಿ ಪ್ರಥಮ ದರ್ಜೆ ಬಿಇ ಮತ್ತು ಪ್ರಥಮ ದರ್ಜೆಯ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.

Comments