ಶಿವಮೊಗ್ಗ ಜಿಲ್ಲೆಯ ಪದವೀಧರರ ಸಹಕಾರ ಸಂಘ ಇಲ್ಲಿ ಖಾಲಿ ಇರುವ SDA ಹಾಗೂ 'ಡಿ' ದರ್ಜೆ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:27 ಎಪ್ರಿಲ್ 2021

ಪದವೀಧರರ ಸಹಕಾರ ಸಂಘ ನಿ, ಕುವೆಂಪು ಮಾರ್ಗ, ಶಿವಮೊಗ್ಗ ಇಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು, ನಾಲ್ಕನೇ ದರ್ಜೆ ನೌಕರರು ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 27-05-2021 ರ ಸಂಜೆ 07:30 ಗಂಟೆಯೊಳಗಡೆ ಸಲ್ಲಿಸಬಹುದಾಗಿದೆ.
* ಹುದ್ದೆಗಳ ವಿವರ :
- ದ್ವಿತೀಯ ದರ್ಜೆ ಸಹಾಯಕರು - 04
- ನಾಲ್ಕನೇ ದರ್ಜೆ ನೌಕರರು - 02
No. of posts: 6
Application Start Date: 26 ಎಪ್ರಿಲ್ 2021
Application End Date: 27 ಮೇ 2021
Work Location: ಶಿವಮೊಗ್ಗ ಜಿಲ್ಲೆ
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
- ನಾಲ್ಕನೇ ದರ್ಜೆ ನೌಕರರು ಹುದ್ದೆಗೆ : SSLC ಮತ್ತು ಕನ್ನಡ ಭಾಷೆಯನ್ನು ಸುಲಭವಾಗಿ ಮಾತನಾಡಲು / ಓದಲು / ಬರೆಯಲು ಬರಬೇಕು.
- ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ : ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೂ ಪದವಿಯನ್ನು ಪಡೆದಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಹೊಂದಿರಬೇಕು.
Fee:
- ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಅಭ್ಯರ್ಥಿಗಳಿಗೆ ರೂ 2000 /-
- ನಾಲ್ಕನೇ ದರ್ಜೆ ನೌಕರರ ಹುದ್ದೆಯ ಅಭ್ಯರ್ಥಿಗಳಿಗೆ ರೂ 1000 /-
Age Limit:
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಭ್ಯರ್ಥಿಗಳಿಗೆ 18 ವರ್ಷ ತುಂಬಿರಬೇಕು. ಗರಿಷ್ಟ ವರ್ಷ ಸಾಮಾನ್ಯ ವರ್ಗದವರಿಗೆ 35 ವರ್ಷ, ಹಿಂದುಳಿದ ವರ್ಗದವರಿಗೆ 38 ವರ್ಷ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ 40 ವರ್ಷ ವಯಸ್ಸನ್ನು ಮೀರಿರಬಾರದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments