2018 19 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) (Graduate Primary Teacher for Class 6 to 8) ವೃಂದದ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡುವ ಕುರಿತು
| Date:15 ಮಾರ್ಚ್ 2019

ಸಾರ್ವಜನಿಕ ಶಿಕ್ಷಣ ಇಲಾಖೆ ಹೈದರಾಬಾದ್-ಕರ್ನಾಟಕ ಪ್ರದೇಶದ 6 ಜಿಲ್ಲೆಗಳೂ ಸೇರಿದಂತೆ 34 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ' ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ವೃಂದ'ದ ಒಟ್ಟು 10,611 ಖಾಲಿ ಹುದ್ದೆಗಳನ್ನು ನೇರ ನೇಮಕಾತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪದವೀಧರ ಪ್ರಾಥಮಿ ಶಿಕ್ಷಕ (6 ರಿಂದ 8 ತರಗತಿಗಳ) ವೃಂದ'ದ ಹುದ್ದೆಗಳಿಗೆ ಅನ್ವಯವಾಗುವ ವೃಂದ ಮತ್ತು ನೇಮಕಾತಿ ನಿಯಮಗಳಿಗನುಸಾರವಾಗಿ ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕ ಏಪ್ರಿಲ್ 10,2019. ನಿಗದಿತ ಅರ್ಜಿ ನಮೂನೆಯಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು ಇತರೆ ಯಾವುದೇ ವಿಧಾನದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

No. of posts: 10611
Application Start Date: 15 ಮಾರ್ಚ್ 2019
Application End Date: 10 ಎಪ್ರಿಲ್ 2019
Qualification: 1. ಪದವಿಯಲ್ಲಿ ಕನಿಷ್ಟ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಎರಡು ವರ್ಷಗಳ ಡಿಪ್ಲೋಮ ಉತ್ತೀರ್ಣರಾಗಿರಬೇಕು
ಅಥವಾ
ಪದವಿಯಲ್ಲಿ ಕನಿಷ್ಟ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಮತ್ತು ಬಿ.ಇಡಿ ಪದವಿ ಅಥವಾ ವಿಶೇಷ ಶಿಕ್ಷಣ (ಸ್ಪೆಷಲ್ ಎಜುಕೇಶನ್) ಪದವಿ ಪಡೆದಿರಬೇಕು.
ಅಥವಾ
ಪಿ.ಯು.ಸಿ.ಯಲ್ಲಿ ಕನಿಷ್ಟ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಮತ್ತು ನಾಲ್ಕು ವರ್ಷದ ಬ್ಯಾಚುಲರ್ ಆಫ್ ಎಲಿಮೆಂಟರಿ ಎಜುಕೇಷನ್‍ನಲ್ಲಿ ಪದವಿ ಅಥವಾ ನಾಲ್ಕು ವರ್ಷಗಳ ಬ್ಯಾಚುಲರ್ ಆಫ್ ಎಜುಕೇಷನ್‍ನಲ್ಲಿ ಉತ್ತೀರ್ಣರಾಗಿರಬೇಕು.
ಪರಂತು ಪರಿಶಿಷ್ಟಜಾತಿ/ಪರಿಶಿಷ್ಟ ವರ್ಗ/ಇತರೆ ಹಿಂದುಳಿದ ವರ್ಗಗಳ ಪೈಕಿ ಪ್ರ ವರ್ಗ-1 / ವಿಕಲಚೇತನರು ಕನಿಷ್ಟ ಶೇಕಡ 45 ಅಂಕಗಳನ್ನು ಪದವಿ ಅಥವಾ ಪಿ.ಯು.ಸಿ.ಯಲ್ಲಿ ಪಡೆದಿರಬೇಕು.
ಮತ್ತು
* ಮೇಲ್ಕಾಣಿಸಿದ ವಿದ್ಯಾರ್ಹತೆಯೊಂದಿಗೆ ಅಭ್ಯರ್ಥಿಗಳು ಕರ್ನಾಟಕ ಅಥವಾ ಭಾರತ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೇಪರ್ 2 ನಲ್ಲಿ ಅರ್ಹತೆಗಳಿಸಿರಬೇಕು
ವಿದ್ಯಾರ್ಹತೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಗಮನಿಸಿ

Fee: * ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ 2ಬಿ 3ಎ 3ಬಿ ಮತ್ತು ಸೇರಿದ ಅಭ್ಯರ್ಥಿಗಳಿಗೆ
- ಒಂದು ಹುದ್ದೆಗೆ ಅರ್ಜಿ ಸಲ್ಲಿಸಿದರೆ 1000/-
- ಎರಡು ಹುದ್ದೆಗೆ ಅರ್ಜಿ ಸಲ್ಲಿಸಿದರೆ 2000/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-೧(CAT-1)ಗೆ ಸೇರಿದ ಅಭ್ಯರ್ಥಿಗಳಿಗೆ
- ಒಂದು ಹುದ್ದೆಗೆ ಅರ್ಜಿ ಸಲ್ಲಿಸಿದರೆ 500/-
- ಎರಡು ಹುದ್ದೆಗೆ ಅರ್ಜಿ ಸಲ್ಲಿಸಿದರೆ 1000/-

Age Limit: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರತಕ್ಕದ್ದು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 40 ವರ್ಷಗಳು
* ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 43 ವರ್ಷಗಳು
* ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 45 ವರ್ಷಗಳು

Pay Scale: Rs. 27650 –650 –29600 –750 –32600 –850 –36000 -950 –39800 –1100–46400 –1250 – 52650

Comments