ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಲ್ಲಿ ಖಾಲಿ ಇರುವ 17 ರಾಜ್ಯ ಶಾಸ್ತ್ರ, ಅರ್ಥ ಶಾಸ್ತ್ರ, ಪ್ರೊಡಕ್ಷನ್ ಆಯಂಡ್ ಆಪರೇಷನ್ ಮ್ಯಾನೇಜ್ ಮೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/05/2022 ರೊಳಗೆ ಇ ಮೇಲ್ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ,
ನವನಗರ, ಹುಬ್ಬಳ್ಳಿ-580025.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ನೆಟ್, ಸೆಟ್, ಸ್ಲೇಟ್, ಪಿ.ಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments