Loading..!

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಥಿತಿ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:25 ನವೆಂಬರ್ 2022
not found

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 53 ಅದಕ್ಕೂ ಹೆಚ್ಚಿನ ಪೂರ್ಣ ಸಮಯ/ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/11/2022 ಕ್ಕೆ ಅಥವಾ ಅದಕ್ಕೂ ಮುಂಚಿತವಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು   


ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
ಗುಲಬರ್ಗಾ ವಿಶ್ವವಿದ್ಯಾಲಯ
ಜ್ಞಾನಗಂಗಾ, ಕಲಬುರಗಿ– 585106.

No. of posts:  53
Application Start Date:  23 ನವೆಂಬರ್ 2022
Application End Date:  30 ನವೆಂಬರ್ 2022
Work Location:  ಗುಲಬರ್ಗಾ
Selection Procedure: ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600/- ರೂ 
OBC ಅಭ್ಯರ್ಥಿಗಳಿಗೆ 300/- ರೂ ಹಾಗೂ 
SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆಹುದ್ದೆಗಳಿಗೆ ಅನುಗುಣವಾಗಿ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments