Loading..!

ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಲಬುರ್ಗಿಯಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: MBBS
Published by: Bhagya R K | Date:13 ಅಕ್ಟೋಬರ್ 2023
not found

ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಲಬುರ್ಗಿಯಲ್ಲಿ ಖಾಲಿ ಇರುವ ಒಟ್ಟು 46 ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ರೆಸಿಡೆಂಟ್ ಮತ್ತು ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 27-10-2023ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 46
ಅಸಿಸ್ಟೆಂಟ್ ಪ್ರೊಫೆಸರ್ : 24
ಸೀನಿಯರ್ ರೆಸಿಡೆಂಟ್ : 16
ಮೆಡಿಕಲ್ ಆಫೀಸರ್ : 06

No. of posts:  46
Application Start Date:  13 ಅಕ್ಟೋಬರ್ 2023
Application End Date:  27 ಅಕ್ಟೋಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ MBBS/MD/MS/ ವಿದ್ಯಾರ್ಹತೆಯನ್ನು ಪೂರೈಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಖಾಯಂ ಹುದ್ದೆಗಳಿಗೆ 2000/- ರೂ ಅರ್ಜಿ ಶುಲ್ಕ ಹಾಗೂ
ಗುತ್ತಿಗೆ ಹುದ್ದೆಗಳಿಗೆ 500/-ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ ಈ ಕೆಳಗಿನಂತೆ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗ 38 ವರ್ಷ
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
- ಸಾಮಾನ್ಯವರ್ಗ 35 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕಲಬುರ್ಗಿ, KA,
To Download the official notification
Related Tags: MBBS

Comments