ಹಾಸನದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Mallappa Myageri | Date:5 ನವೆಂಬರ್ 2021

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ 34 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ನೇಮಕಾತಿ ಮಾಡಿಕೋಳ್ಳಲು ನೇರ ಸಂದರ್ಶನ ನಡೆಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಎಲ್ಲಾ ಸಂಬಂಧಿತ ಮೂಲ ದಾಖಲೆಗಳನ್ನು ಎರಡು ಸೆಟ್ ದೃಢೀಕರಿಸಿದ ಪ್ರತಿಯೊಂದಿಗೆ ಎರಡು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ದಿನಾಂಕ: 17-11-2021 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರ ಕಛೇರಿ ಸಮಯದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಿದೆ.
No. of posts: 34
Application Start Date: 17 ನವೆಂಬರ್ 2021
Application End Date: 17 ನವೆಂಬರ್ 2021
Selection Procedure: ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಹಾಸನ, KA,





Comments