HAL ಬೆಂಗಳೂರಿನಲ್ಲಿ ವಿವಿಧ ಭೋದಕ, ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Basavaraj Halli | Date:14 ಜನವರಿ 2020

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ರಕ್ಷಣಾ ಪಡೆಯ ಅಡಿಯಲ್ಲಿ ಕಾರ್ಡ್ ನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಎಜುಕೇಷನ್ ಕಮಿಟಿಯು 2020-21 ನೇ ಸಾಲಿಗೆ ಬೋಧಕರ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದು HAL ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಈ ನೇಮಕ ಪ್ರಕ್ರಿಯೆ ನಡೆಯಲಿದ್ದು ಒಟ್ಟು 08 ಹುದ್ದೆಗಳು ಖಾಲಿ ಇರುತ್ತವೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 23 ಜನವರಿ 2020 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಈ ಹುದ್ದೆಗಳು ಎರಡು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಈ ಹುದ್ದೆಗಳು ಎರಡು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
No. of posts: 8
Application Start Date: 14 ಜನವರಿ 2020
Application End Date: 23 ಜನವರಿ 2020
Work Location: HAL, ಬೆಂಗಳೂರು
Selection Procedure: ಹುದ್ದೆಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು
Qualification: ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಪದವಿ, ಬಿ.ಎಡ್, ಸ್ನಾತಕೋತ್ತರ ಪದವಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿದ ಅರ್ಜಿಯನ್ನು ಹಾಕಬಹುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂಪಾಯಿ 200/- ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗಿರುತ್ತದೆ
Age Limit: ಅಭ್ಯರ್ಥಿಗಳಿಗೆ ಜೂನ್ 1, 2020ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 40, 45 ಮತ್ತು 50 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
Pay Scale: ಹೆಚ್‌ಎಎಲ್ ಶಿಕ್ಷಣ ಸಮಿತಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 35,400/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ HAL ನ ಅಧಿಕೃತ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 23, 2020ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿಯ ವಿಳಾಸ:
HAL ಪಬ್ಲಿಕ್ ಶಾಲೆ, ಸುರಂಜನ್‌ದಾಸ್ ರಸ್ತೆ, ವಿಮನಾಪುರ ಪೋಸ್ಟ್, ಬೆಂಗಳೂರು-560017

Comments