ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(HAL) ಇಲ್ಲಿ ಖಾಲಿ ಇರುವ ಕಾರ್ಡಿಯಾಲಜಿ ಟೆಕ್ನೀಶಿಯನ್ಸ್ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:29 ಡಿಸೆಂಬರ್ 2019

ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(HAL) ಇಲ್ಲಿ ಖಾಲಿ ಇರುವ ಕಾರ್ಡಿಯಾಲಜಿ ಟೆಕ್ನೀಶಿಯನ್ಸ್ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾದ ಜನವರಿ 8,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 2
Application Start Date: 27 ಡಿಸೆಂಬರ್ 2019
Application End Date: 8 ಜನವರಿ 2020
Work Location: ಬೆಂಗಳೂರು (ಕರ್ನಾಟಕ)
Selection Procedure: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಕಾರ್ಡಿಯಾಲಜಿ ಟೆಕ್ನೀಶಿಯನ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ/ಪಿಯುಸಿ ಜೊತೆಗೆ ಪದವಿ ಅಥವಾ ಕಾರ್ಡಿಯಾಲಜಿ ಟೆಕ್ನೀಶಿಯನ್ ಕೋರ್ಸ್‌ನಲ್ಲಿ ಡಿಪ್ಲೋಮಾವನ್ನು ಅಂಗೀಕೃತ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
Age Limit: ದಿನಾಂಕ ಡಿಸೆಂಬರ್ 1,2019ರ ಅನ್ವಯ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 8,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿಯ ವಿಳಾಸ:
ಹಿರಿಯ ವ್ಯವಸ್ಥಾಪಕ (ಹೆಚ್‌ಆರ್),
ವೈದ್ಯಕೀಯ ಮತ್ತು ಆರೋಗ್ಯ ಘಟಕ,
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್,
ಬೆಂಗಳೂರು-560017.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 8,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿಯ ವಿಳಾಸ:
ಹಿರಿಯ ವ್ಯವಸ್ಥಾಪಕ (ಹೆಚ್‌ಆರ್),
ವೈದ್ಯಕೀಯ ಮತ್ತು ಆರೋಗ್ಯ ಘಟಕ,
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್,
ಬೆಂಗಳೂರು-560017.





Comments