Loading..!

ಹೆಚ್‌ಎಎಲ್‌ ನೇಮಕಾತಿ HAL Recruitment 2019: ಮೆಡಿಕಲ್ ಆಫೀಸರ್ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
| Date:15 ಜೂನ್ 2019
not found
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹೆಚ್‌ಎಎಲ್‌ ನ ಅಧಿಕೃತ ವೆಬ್‌ಸೈಟ್‌ https://hal-india.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿಯನ್ನು ಭರ್ತಿ ಕಚೇರಿಯ ವಿಳಾಸಕ್ಕೆ ಮೇ 22,2019 ರೊಳಗೆ ಕಳುಹಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಮ್ಯಾನೇಜರ್, ಮೆಡಿಕಲ್ ಮತ್ತು ಹೆಲ್ತ್ ಯುನಿಟ್ ,
ಹೆಚ್‌ಎಎಲ್‌ (ಬಿಸಿ), ಸುರಂಜನ್‌ದಾಸ್ ರೋಡ್,
(ಹಳೆ ಏರ್‌ಪೋರ್ಟ್ ಹತ್ತಿರ),
ಬೆಂಗಳೂರು-560017
No. of posts:  6
Application Start Date:  2 ಮೇ 2019
Application End Date:  22 ಮೇ 2019
Last Date for Payment:  22 ಮೇ 2019
Work Location:  ಬೆಂಗಳೂರು (ಕರ್ನಾಟಕ)
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಎಂಬಿಬಿಎಸ್ ಮತ್ತು ಎಂ.ಡಿ / ಡಿಎನ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಹುದ್ದೆಗಳಿಗನುಸಾರ ಗರಿಷ್ಟ 35 ಮತ್ತು ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Pay Scale: * ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,120/-ರೂ ಮತ್ತು
* ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 91,250/-ರೂ ವೇತನವನ್ನು ನೀಡಲಾಗುವುದು

In case of difficulty or for any queries, contact us at 080-22323005 / 22328023 or at hr.medical@hal-india.co.in.

Comments