Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ನಲ್ಲಿ ಖಾಲಿ ಇರುವ ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:16 ಆಗಸ್ಟ್ 2020
not found
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ನ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಮತ್ತು ವಿಸಿಟಿಂಗ್ ಫ್ಯಾಕಲ್ಟಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-09-2020
 
* ಹುದ್ದೆಗಳ ವಿವರ :
- ಅಪ್ರೆಂಟಿಸ್ ಮತ್ತು ವಿಸಿಟಿಂಗ್ ಫ್ಯಾಕಲ್ಟಿ ಹುದ್ದೆ
No. of posts:  2000
Application Start Date:  13 ಆಗಸ್ಟ್ 2020
Application End Date:  5 ಸೆಪ್ಟೆಂಬರ್ 2020
Qualification: - ಡಿಪ್ಲೊಮಾ / ಪದವಿ / ಎನ್‌ಟಿಸಿ / ಎನ್‌ಎಸಿ
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification

Comments