ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿವಿಧ ಹುದ್ದೆಗಳ ನೇಮಕಾತಿ
Published by: Basavaraj Halli | Date:6 ಮಾರ್ಚ್ 2020

ಬೆಂಗಳೂರಿನಲ್ಲಿರುವ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಒಟ್ಟು 12 ಡಿಪ್ಲೋಮಾ ಟೆಕ್ನೀಶಿಯನ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 23, 2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
No. of posts: 12
Application Start Date: 6 ಮಾರ್ಚ್ 2020
Application End Date: 23 ಮಾರ್ಚ್ 2020
Qualification: ಅಂಗೀಕೃತ ಸಂಸ್ಥೆಯಿಂದ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಜನವರಿ 1, 2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ,
OBC (NCL) ಅಭ್ಯರ್ಥಿಗಳಿಗೆ 3 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ,
OBC (NCL) ಅಭ್ಯರ್ಥಿಗಳಿಗೆ 3 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: HAL, ಬೆಂಗಳೂರು, KA,
to download official notification
Related Tags: Diploma





Comments