ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು ಘಟಕದಲ್ಲಿ ಖಾಲಿ ಇರುವ ಆಫ್ರೆಂಟೀಸ್ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Published by: Savita Halli | Date:18 ಆಗಸ್ಟ್ 2022

ಭಾರತದ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಯಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಪ್ರಸ್ತುತ ಬೆಂಗಳೂರು ಘಟಕದಲ್ಲಿ ಆಫ್ರೆಂಟಿಸ್ ತರಬೇತಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 120
Application Start Date: 18 ಆಗಸ್ಟ್ 2022
Application End Date: 9 ಸೆಪ್ಟೆಂಬರ್ 2022
Work Location: ಬೆಂಗಳೂರು
Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೆಂಗಳೂರು, KA,

Comments