ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:8 ನವೆಂಬರ್ 2022

ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 22 ಫೈರ್ಮ್ಯಾನ್ ಮತ್ತು ಸೆಕ್ಯೂರಿಟಿ ಗಾರ್ಡ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ16 ನವೆಂಬರ್ 2022 ರೊಳಗೆ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ವಿವರ: 22
* ಫೈರ್ಮ್ಯಾನ್ - 10
* ಸೆಕ್ಯೂರಿಟಿ ಗಾರ್ಡ್ - 12
No. of posts: 22
Application Start Date: 8 ನವೆಂಬರ್ 2022
Application End Date: 16 ನವೆಂಬರ್ 2022
Work Location: ಭಾರತದಾದ್ಯಂತ
Selection Procedure:
ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC, PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂ.500/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ST/PwBD/ ಆಂತರಿಕ ಅಭ್ಯರ್ಥಿಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.
* SC/ST/PwBD/ ಆಂತರಿಕ ಅಭ್ಯರ್ಥಿಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ನಿಗದಿಪಡಿದಿಸಿದೆ.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,000/- ಸಾವಿರ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,





Comments