ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ ವಿವಿಧ 85 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ www.hal-india.co.in (ಉದ್ಯೋಗ ವಿಭಾಗ) 02 ಮಾರ್ಚ್ 2022 ರಿಂದ ರೊಳಗೆ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ವಿವರ: 85
* Design Trainee - 38
* Management Trainee (Technical) - 22
* Management Trainee (IMM) - 05
* Management Trainee - 20
ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಆಯ್ಕೆ ಪರೀಕ್ಷೆಯನ್ನು ಒಳಗೊಂಡಿರುತ್ತದೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PG Diploma / MBA / MSW / MA / Bachelor of Law / CA / ICWA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂ.500/- ಅರ್ಜಿ ಶುಲ್ಕವಾಗಿ ಪಾವತಿಸಬೇಕು.
* SC/ST/PwBD/ ಆಂತರಿಕ ಅಭ್ಯರ್ಥಿಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ನಿಗದಿಪಡಿದಿಸಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments