ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 58 ಫಿಟ್ಟರ್, ಸಹಾಯಕರು, ಸಿವಿಲ್, ಅಕೌಂಟ್ಸ್ ಮತ್ತು ತಂತ್ರಜ್ಞ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/05/2023 ದೊಳಗಾಗಿ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ವಿವರ : 58
1 Fitter : 29
2 Electrician : 9
3 Stores Clerical : 4
4 Accounts : 2
5 Civil : 1
6 Technician : 9
7 Technician : 2
8 Assistant : 2
ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಮತ್ತು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments