Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:19 ಮೇ 2023
not found

ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 58 ಫಿಟ್ಟರ್, ಸಹಾಯಕರು, ಸಿವಿಲ್, ಅಕೌಂಟ್ಸ್ ಮತ್ತು ತಂತ್ರಜ್ಞ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/05/2023 ದೊಳಗಾಗಿ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ : 58
1 Fitter : 29
2 Electrician : 9
3 Stores Clerical : 4 
4 Accounts : 2
5 Civil : 1
6 Technician : 9
7 Technician : 2 
8 Assistant : 2

No. of posts:  58
Application Start Date:  19 ಮೇ 2023
Application End Date:  24 ಮೇ 2023
Selection Procedure:

ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


 

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BA/ B.Sc/ B.Com/ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಮತ್ತು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments