Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:7 ಆಗಸ್ಟ್ 2023
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ647 ಗ್ರಾಜುವೇಟ್ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ITI ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ23/08/2023 ದೊಳಗಾಗಿ ಆನ್ ಲೈನ್ ಮೂಲಕ  ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ : 647 
ಗ್ರಾಜುವೇಟ್ ಅಪ್ರೆಂಟಿಸ್ : 186
ಡಿಪ್ಲೋಮ ಅಪ್ರೆಂಟಿಸ್ : 111 
ITI ಅಪ್ರೆಂಟಿಸ್ : 350

No. of posts:  647
Application Start Date:  7 ಆಗಸ್ಟ್ 2023
Application End Date:  23 ಆಗಸ್ಟ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  Diploma, ITI, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments