ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 1,060 ಅಪ್ರೆಂಟಿಸ್ ಷಿಪ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/08/2023 ದೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಸುರಂಜನ್ ದಾಸ್ ರಸ್ತೆ,
ವಿಮಾನಪುರ ಅಂಚೆ, ಬೆಂಗಳೂರು - 560017
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ITI, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments