Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:5 ಮೇ 2023
not found

ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ150 ಇಂಜಿನಿಯರಿಂಗ್ ಗ್ರ್ಯಾಜುಯೆಟ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್ ಮತ್ತು ಜನರಲ್ ಸ್ಟ್ರೀಮ್ ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬೇಕು.
ಸಂದರ್ಶನ ನಡೆಯುವ ದಿನಾಂಕ :
- ಇಂಜಿನಿಯರಿಂಗ್ ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳಿಗೆ 24 ಮೇ 2023 ರಂದು ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯದಾಖಲೆಗಳೊದಿಂಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.  
- ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ 23 ಮೇ 2023 ರಂದು ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯದಾಖಲೆಗಳೊದಿಂಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
- ಜನರಲ್ ಸ್ಟ್ರೀಮ್ ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳಿಗೆ25 ಮೇ 2023 ರಂದು ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯದಾಖಲೆಗಳೊದಿಂಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Auditorium, Behind Department of Training & Development,
Hindustan Aeronautics Limited, Avionics Division, Hyderabad.
Balanagar, Hyderabad- 500042.
ಹುದ್ದೆಗಳ ವಿವರ : 150
* ENGINEERING GRADUATE APPRENTICES - 74
* TECHNTCIAN {DIPIOMA} APPRENTICES - 52
*  GENERAL STREAM GRADUATE APPRENTICES - 2

No. of posts:  150
Application Start Date:  5 ಮೇ 2023
Application End Date:  23 ಮೇ 2023
Work Location:  ಭಾರತದಾದ್ಯಂತ
Selection Procedure: ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  Engineering, Diploma, ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments