ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 256 ಕಂಪ್ಯೂಟರ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಎಲೆಟ್ರಿಕಲ್ ಇಂಜಿನಿಯರ್, ಹೋಟೆಲ್ ಮ್ಯಾನೇಜ್ ಮೆಂಟ್ ಮತ್ತು ಸರ್ಸಿಂಗ್ ಅಸಿಸ್ಟಂಟ್ ಸೇರಿದಂತೆ ವಿವಿಧ ಇಂಜಿನಿಯರಿಂಗ್ ಗ್ರಾಜುವೇಟ್ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ನಾನ್-ಟೆಕ್ನಿಕಲ್ ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 256
- ಇಂಜಿನಿಯರಿಂಗ್ ಗ್ರಾಜುವೇಟ್ ಅಪ್ರೆಂಟಿಸ್ : 105
- ಡಿಪ್ಲೋಮ ಅಪ್ರೆಂಟಿಸ್ : 71
- ನಾನ್-ಟೆಕ್ನಿಕಲ್ ಗ್ರಾಜುವೇಟ್ ಅಪ್ರೆಂಟಿಸ್ : 80
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- ಇಂಜಿನಿಯರಿಂಗ್ ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ನಾನ್-ಟೆಕ್ನಿಕಲ್ ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳಿಗೆ : 9000/-
- ಡಿಪ್ಲೋಮ ಅಪ್ರೆಂಟಿಸ್ ಹುದ್ದೆಗಳಿಗೆ : 8000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments