Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:4 ಅಕ್ಟೋಬರ್ 2024
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 44 ಜನರಲ್ ಮ್ಯಾನೇಜರ್, ಮ್ಯಾನೇಜರ್, ಮ್ಯಾನೇಜರ್ (ಫೈನಾನ್ಸ್), ಫೈನಾನ್ಸ್ ಆಫೀಸರ್, ಆಫೀಸರ್ (ಕಂಪನಿ ಸೆಕ್ರೆಟರಿಯೇಟ್) ಮತ್ತು ಫೈರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ   ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  44
Application Start Date:  4 ಅಕ್ಟೋಬರ್ 2024
Application End Date:  30 ಅಕ್ಟೋಬರ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ :44
Dy. General Manager - 01
Manager - 04
Dy. Manager - 08
Dy. Manager (Finance) - 06
Dy. Manager (HR) - 08
Dy. Manager (PR / Media Communication) - 03
Finance Officer - 09
Officer (PR / Media Communication) - 02
Officer(Company Secretariat) - 01
Fire Officer - 02


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ30 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ CA / ICWA, MSW, MA  ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ Rs. 500/- inclusive of GST of 18% ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 47ವರ್ಷ ವಯೋಮಿತಿಯನ್ನು ಮೀರಿರಬಾರದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments