ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 17 ಜೂನಿಯರ್ ಸ್ಪೇಸೆಲಿಸ್ಟ್, ಮಿಡಲ್ ಸ್ಪೇಸೆಲಿಸ್ಟ್ ಮತ್ತು CMM ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವಿರ : 17
Junior Specialist : 5
Middle Specialist : 8
CMM (Level -5) Engineer : 4
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು, ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
Junior Specialist : 35
Middle Specialist : 40
CMM (Level -5) Engineer : 45
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
01 CMM (Level-5) Engineer : 60,000/-
02 Middle Specialist : 50,000/-
03 Junior Specialist : 40,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments