Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:7 ಮೇ 2024
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 124 ಇಂಜಿನಿಯರಿಂಗ್ ಗ್ರಾಜುವೇಟ್ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ಜನರಲ್ ಸ್ಟ್ರೀಮ್ ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತ ಪ್ರಜೆಯಾಗಿರಬೇಕು.

ಸಂದರ್ಶನ ನಡೆಯುವ ದಿನಾಂಕ : 
ಇಂಜಿನಿಯರಿಂಗ್ ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳಿಗೆ : 23/05/2024 
ಡಿಪ್ಲೋಮ ಅಪ್ರೆಂಟಿಸ್ ಮತ್ತು ಜನರಲ್ ಸ್ಟ್ರೀಮ್ ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳಿಗೆ : 24/05/2024
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ : 
Auditorium, behind Department of Training & Development,
Hindustan Aeronautics Limited, Avionics Division, Balanagar, Hyderabad- 500042. 

ಹುದ್ದೆಗಳ ವಿವರ : 124
ಇಂಜಿನಿಯರಿಂಗ್ ಗ್ರಾಜುವೇಟ್ ಅಪ್ರೆಂಟಿಸ್ : 64
ಡಿಪ್ಲೋಮ ಅಪ್ರೆಂಟಿಸ್ : 35
ಜನರಲ್ ಸ್ಟ್ರೀಮ್ ಗ್ರಾಜುವೇಟ್ ಅಪ್ರೆಂಟಿಸ್ : 25

No. of posts:  124
Application Start Date:  7 ಮೇ 2024
Application End Date:  23 ಮೇ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ. 
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  Diploma, ಇಂಜಿನಿಯರಿಂಗ್, B.Com, B.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments