Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:29 ಮೇ 2024
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 182 ಡಿಪ್ಲೋಮ ಟೆಕ್ನಿಷಿಯನ್ (ಮೆಕ್ಯಾನಿಕಲ್), ಆಪರೇಟರ್ (ಫೈಟರ್), ಆಪರೇಟರ್ (ಎಲೆಕ್ಟ್ರಿಷಿಯನ್) ಮತ್ತು ಆಪರೇಟರ್ (ಮೆಕ್ಯಾನಿಸ್ಟ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. 

ಹುದ್ದೆಗಳ ವಿವರ : 182
ಡಿಪ್ಲೋಮ ಟೆಕ್ನಿಷಿಯನ್ (ಮೆಕ್ಯಾನಿಕಲ್) - 29
ಡಿಪ್ಲೋಮ ಟೆಕ್ನಿಷಿಯನ್ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಷನ್) - 17
ಆಪರೇಟರ್ (ಫೈಟರ್) - 105
ಆಪರೇಟರ್ (ಎಲೆಕ್ಟ್ರಿಷಿಯನ್) - 26
ಆಪರೇಟರ್ (ಮೆಕ್ಯಾನಿಸ್ಟ್) - 02
ಆಪರೇಟರ್ (ವೆಲ್ಡ್ರ್) - 01
ಆಪರೇಟರ್ (ಶೀಟ್ ಮೆಟಲ್ ವರ್ಕರ್) - 02

No. of posts:  182
Application Start Date:  29 ಮೇ 2024
Application End Date:  12 ಜೂನ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma/ ITI ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Diploma

Comments