Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:21 ಜೂನ್ 2024
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 58 ಆಪರೇಟರ್ (ಸಿವಿಲ್), ಆಪರೇಟರ್ (ಎಲೆಕ್ಟ್ರಿಕಲ್), ಆಪರೇಟರ್ (ಎಲೆಕ್ಟ್ರಾನಿಕ್ಸ್), ಆಪರೇಟರ್ (ಮೆಕ್ಯಾನಿಕಲ್) ಮತ್ತು ಆಪರೇಟರ್ (ಫೈಟರ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕ30 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  58
Application Start Date:  21 ಜೂನ್ 2024
Application End Date:  30 ಜೂನ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಶಾರ್ಟ್ ಲಿಸ್ಟ್ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 58
ಆಪರೇಟರ್ (ಸಿವಿಲ್) - 02
ಆಪರೇಟರ್ (ಎಲೆಕ್ಟ್ರಿಕಲ್) -  14
ಆಪರೇಟರ್ (ಎಲೆಕ್ಟ್ರಾನಿಕ್ಸ್) -  06
ಆಪರೇಟರ್ (ಮೆಕ್ಯಾನಿಕಲ್) - 06
ಆಪರೇಟರ್ (ಫೈಟರ್) - 26
ಆಪರೇಟರ್ (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್) - 04

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma/ Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 31 ವರ್ಷಗಳು
SC/ST ಅಭ್ಯರ್ಥಿಗಳು: 33 ವರ್ಷಗಳು
PWD ಅಭ್ಯರ್ಥಿಗಳು: 38 ವರ್ಷಗಳು 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Diploma

Comments