ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 324 ಪೇಂಟರ್, ಫೀಟರ್, ಎಲೆಕ್ಟ್ರಿಷನ್, ಮಷಿನಿಸ್ಟ್, ಕಾರ್ ಪೇಂಟರ್, ಕಂಪ್ಯೂಟರ್ ಆಪರೇಟರ್, ಮೆಕ್ಯಾನಿಕ್, ವೆಲ್ಡ್ರ್ ಮತ್ತು ಸ್ಟೆನೋಗ್ರಾಫರ್ ಸೇರಿದಂತೆ ವಿವಿಧ ITI ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಶಾರ್ಟ್ ಲಿಸ್ಟ್ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 324
Fitter : 138
Tool & Die Maker (Jig & Fixture) : 05
Tool & Die Maker (Die & Mould): 05
Turner : 20
Machinist : 17
Machinist (Grinder): 07
Electrician : 27
Electronics Mechanic : 08
Draughtsman (Mechanical) : 05
Mechanic (Motor Vehicle) : 06
Refrigeration and Air-conditioning mechanic : 06
Painter (General) : 07
Sheet Metal Worker : 04
Computer Operator and Programming Assistant (COPA) : 50
Welder (Gas & Electric) : 10
Stenographer(English) : 03
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments