ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 160 ಡಿಪ್ಲೋಮಾ ಟೆಕ್ನಿಷಿಯನ್, ಏರ್‌ಕ್ರಾಫ್ಟ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/03/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 160
ಡಿಪ್ಲೋಮಾ ಟೆಕ್ನಿಷಿಯನ್ : 137
ಏರ್‌ಕ್ರಾಫ್ಟ್ ಟೆಕ್ನಿಷಿಯನ್ : 23
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 23000/- ರಿಂದ 57000/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments