Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:12 ಮಾರ್ಚ್ 2024
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 160 ಡಿಪ್ಲೋಮಾ ಟೆಕ್ನಿಷಿಯನ್, ಏರ್‌ಕ್ರಾಫ್ಟ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/03/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಹುದ್ದೆಗಳ ವಿವರ : 160
ಡಿಪ್ಲೋಮಾ ಟೆಕ್ನಿಷಿಯನ್ : 137 
ಏರ್‌ಕ್ರಾಫ್ಟ್ ಟೆಕ್ನಿಷಿಯನ್ : 23

No. of posts:  160
Application Start Date:  9 ಮಾರ್ಚ್ 2024
Application End Date:  16 ಮಾರ್ಚ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

 
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma in Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering

Comments