ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:29 ಎಪ್ರಿಲ್ 2025
not found

ಕೇಂದ್ರ ಸರ್ಕಾರದ ನೇಮಕಾತಿಗೆ ಆಸಕ್ತರಾದ ಅಭ್ಯರ್ಥಿಗಳಿಗಾಗಿ ಮಹತ್ವದ ಅವಕಾಶ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL India) ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 16 ಡಿಪ್ಲೋಮಾ ತಂತ್ರಜ್ಞರು ಹುದ್ದೆಗಳ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 


ಇಲಾಖೆ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL )
ಹುದ್ದೆಗಳ ಸಂಖ್ಯೆ : 16
ಹುದ್ದೆಗಳ ಹೆಸರು : ಡಿಪ್ಲೋಮ ಟೆಕ್ನಿಷಿಯನ್
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ ಲೈನ್ ಮೋಡ್


ಸಂಬಳದ ವಿವರ : 
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL ) ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 23000/-ಸಂಬಳ ನೀಡಲಾಗುವುದು.


ವಯೋಮಿತಿ :ಅಭ್ಯರ್ಥಿಯ ಗರಿಷ್ಠ ವಯಸ್ಸು  28 ವರ್ಷಗಳು.
ವಯೋಮಿತಿ ಸಡಿಲಿಕೆ : 
• OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
• SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
• PwBD (UR & EWS) ಅಭ್ಯರ್ಥಿಗಳಿಗೆ: 10 ವರ್ಷಗಳು
• PwBD (OBC-NCL) ಅಭ್ಯರ್ಥಿಗಳಿಗೆ: 13 ವರ್ಷಗಳು
• PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು


ಶೈಕ್ಷಣಿಕ ಅರ್ಹತೆ : ಡಿಪ್ಲೋಮ ಪಾಸ್ ಆಗಿರಬೇಕು


ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಮತ್ತು ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-04-2025
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-ಮೇ -2025

Comments