ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ

ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 05 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 07
ಭದ್ರತಾ ಸಿಬ್ಬಂದಿ (TBP - SG) - 5
ಫಿಟ್ಟರ್ (TBP - F) - 2
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 01-Apr-2023 ಕ್ಕೆ ಅನುಗುಣವಾಗುವಂತೆ ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWBD ಅಭ್ಯರ್ಥಿಗಳು: 10 ವರ್ಷಗಳು





Comments