Loading..!

ಕರ್ನಾಟಕ ಸರ್ಕಾರದ ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಬರುವ ತಾಲ್ಲೂಕುಗಳಲ್ಲಿ 2019 ನೇ ಸಾಲಿನ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:20 ಜೂನ್ 2019
not found
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಹಾಸನ ಜಿಲ್ಲಾ ಘಟಕದಲ್ಲಿ ಬರುವ ತಾಲೂಕುಗಳಲ್ಲಿ 2018 ನೇ ಸಾಲಿನ ನೇಮಕಾತಿ ಪ್ರಕ್ರಿಯೆಯ ನಂತರ ವಯೋನಿವೃತ್ತಿ, ರಾಜೀನಾಮೆ, ಮುಂಬಡ್ತಿ, ವರ್ಗಾವಣೆ ಇನ್ನಿತರ ಕಾರಣಗಳಿಂದ ತೆರವಾಗಿರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು, ಕರ್ನಾಟಕ ಸಾಮಾನ್ಯ ಸೇವೆಗಳು (ರೆವಿನ್ಯೂ ಸಾಬೋರ್ಡಿನೇಟ್ ಬ್ರಾಂಚ್ ) (ಕೇಡರ್ ಅಂಡ್ ರೆಕ್ರೂಟ್ಮೆಂಟ್) (ತಿದ್ದುಪಡಿ) ನಿಯಮಗಳು 2008 ಮತ್ತು 2009 ರನ್ವಯ ಮಾಡಲು ಸರ್ಕಾರದ ಆದೇಶಗಳಲ್ಲಿ ಅನುಮೋದನೆ ನೀಡಿರುತ್ತದೆ. ಅದರಂತೆ ಗ್ರಾಮಲೆಕ್ಕಿಗರ ಖಾಲಿ ಹುದ್ದೆಗಳನ್ನು ನೇರನೇಮಕಾತಿಯಿಂದ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts:  21
Application Start Date:  17 ಜೂನ್ 2019
Application End Date:  1 ಜುಲೈ 2019
Work Location:  ಹಾಸನ ಜಿಲ್ಲಾ ಕಂದಾಯ ಘಟಕ
Selection Procedure: ಅಭ್ಯರ್ಥಿಯು ಅವರ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುತ್ತದೆ.
Qualification: ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಅಥವಾ ICSE(Indian Certiicate of Secondary Education, New Delhi) ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು
Fee: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1,ಅಂಗವಿಕಲ ಅಭ್ಯರ್ಥಿಗಳಿಗೆ :Rs 25-00
2A/2B/3A/3B, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ :Rs 150-00
ಸಾಮಾನ್ಯ ವರ್ಗ :Rs 300-00
Age Limit: ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.
Pay Scale: 21400-500-22400-550-24600-600-27000-650-29600-750-32600-850-36000-950-39800-1100-42000
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments